ಗಂಡು ಮಗು ಬೇಕೆಂದು 6ನೇ ಬಾರಿ ಗರ್ಭಿಣಿಯಾದ 22 ವರ್ಷದ ಯುವತಿ: ವೈರಲ್ ವಿಡಿಯೋ

4 months ago

31

0

ಸೋಷಿಯಲ್ ಮೀಡಿಯಾದಲ್ಲಿ ಈಗ ಭಾರೀ ಚರ್ಚೆಯಾಗುತ್ತಿರುವ ಒಂದು ವಿಡಿಯೋ ಸದ್ಯ ಎಲ್ಲರ ಗಮನ ಸೆಳೆದಿದೆ. ಉತ್ತರ ಪ್ರದೇಶದ 22 ವರ್ಷದ ಯುವತಿಯೊಬ್ಬಳು ಈಗಾಗಲೇ ಐದು ಮಕ್ಕಳ ತಾಯಿಯಾಗಿದ್ದು, ಮತ್ತೊಬ್ಬ ಗಂಡು ಮಗುವಿಗಾಗಿ 6ನೇ ಬಾರಿಗೆ ಗರ್ಭಿಣಿಯಾಗಿದ್ದಾಳೆ. ಈ ವಿಡಿಯೋವನ್ನು ಸ್ತ್ರೀರೋಗ ತಜ್ಞೆ ಡಾ. ಪ್ರಗ್ಯಾ ತೋಮರ್ ಅವರು ಶೇರ್ ಮಾಡಿದ್ದು, ಇದು ವೈರಲ್ ಆಗುತ್ತಿದೆ. ರಾಜಸ್ಥಾನ ಮೂಲದ ಈ ದಂಪತಿಗೆ 15 ವರ್ಷ ವಯಸ್ಸಿನಲ್ಲೇ ಮದುವೆಯಾಗಿತ್ತು. ಪ್ರಸ್ತುತ ಅವರಿಗೆ ನಾಲ್ವರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ ಇದ್ದಾರೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
UPSC Current Affairs Quiz : 26 May 2026
Next Article
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರೊಂದಿಗೆ ಡಿನ್ನರ್ ಮೀಟಿಂಗ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment