ಜು.6: ಸಾಣೂರಿನಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ

3 months ago

34

0

ಸಾಣೂರು, ಜು.5: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೈ ಭಾರತ್ ಉಡುಪಿ ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 06/07/2026 ನೇ ಸೋಮವಾರ ಸಂಜೆ 6.00 ಗಂಟೆಗೆ ಯುವಕ ಮಂಡಲದ ಪಟೇಲ್ ಮುದ್ದಣ್ಣ ಶೆಟ್ಟಿ ಸ್ಮಾರಕ ಜ್ಯೋತಿ ಕಲಾ ಮಂಟಪದ ಸಭಾಂಗಣದಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಇವರ ಜನ್ಮದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಂಡಲದ ಪ್ರಕಟನೆ ತಿಳಿಸಿದೆ. The post ಜು.6: ಸಾಣೂರಿನಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿಯಲ್ಲಿ ಜುಲೈ 7ರವರೆಗೆ ಮಳೆ
Next Article
ಸುಸ್ಥಿರ ನಾಳೆಗಾಗಿ ಜಲ ಮತ್ತು ವಿದ್ಯುತ್ ಸಂರಕ್ಷಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment