ಕ್ಯಾನ್ಸರ್ ಪೀಡಿತ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ನೆರವು: ಸೆ.6 ರಂದು ‘ನಾದೋತ್ಸವ’

2 months ago

24

0

ಮೈಸೂರು,ಜುಲೈ,28,2026 (www.justkannada.in): ಕ್ಯಾನ್ಸರ್ ಪೀಡಿತ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ನೆರವು ಒದಗಿಸುವ ಉದ್ದೇಶದಿಂದಾಗಿ ಲಕ್ಷ್ಮೀಶ ಫೌಂಡೇಶನ್ (ರಿ)  ವತಿಯಿಂದ ಸೆ.6 ರಂದು ‘ನಾದೋತ್ಸವ’ ಕಾರ್ಯಕ್ರಮ ಆಯೋಜಿಸಲಾಗಿದೆ. ಕ್ಯಾನ್ಸರ್ ಚಿಕಿತ್ಸೆಗಾಗಿ ಕುಟುಂಬದ ಸಂಪೂರ್ಣ ಆರ್ಥಿಕ ಸಂಪನ್ಮೂಲಗಳು ಖರ್ಚಾಗುವುದರಿಂದ ಅನೇಕ ಕುಟುಂಬಗಳು ಮಕ್ಕಳ ಶಿಕ್ಷಣವನ್ನು ಮಧ್ಯದಲ್ಲೇ ನಿಲ್ಲಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಿಸುತ್ತಿವೆ. ಇಂತಹ ಸಂಕಷ್ಟದಲ್ಲಿರುವ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಲಕ್ಷ್ಮೀಶ ಫೌಂಡೇಶನ್ (ರಿ) ಕಳೆದ ಐದು ವರ್ಷಗಳಿಂದ ನೂರಾರು ಮಕ್ಕಳ ಬದುಕಿನಲ್ಲಿ ಆಶಾಕಿರಣವಾಗಿದ್ದು, ಅವರ ವಿದ್ಯಾಭ್ಯಾಸ […] The post ಕ್ಯಾನ್ಸರ್ ಪೀಡಿತ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ನೆರವು: ಸೆ.6 ರಂದು ‘ನಾದೋತ್ಸವ’ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮೀಸಲಾತಿ ಕುರಿತು ಅವಹೇಳನ | ಪಬ್ಲಿಕ್ ಟಿವಿಯ ಅರುಣ್ ಬಡಿಗೇರ್ ವಿರುದ್ಧ ದೂರು ದಾಖಲು
Next Article
ಬೆಳಗಾವಿ ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment