ಮೇ 6 ಅಥವಾ 7ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹಾರುವ ಸಾಧ್ಯತೆ?

5 months ago

34

0

ಪಂಚರಾಜ್ಯ ಮತ್ತು ಉಪಚುನಾವಣೆ ಫಲಿತಾಂಶ ಹೊರಬಿದ್ದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುವ ಸಾಧ್ಯತೆ ಇದೆ. ಮೇ 6 ಅಥವಾ 7ರಂದು ಅವರು ದೆಹಲಿ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸಂಪುಟ ಪುನಾರಚನೆಗೆ ಅನುಮತಿ ಕೋರಿ ಕಾಂಗ್ರೆಸ್ ವರಿಷ್ಠರನ್ನು ಮನವೊಲಿಸುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿದೆ. ಕೆಲವು ಆಪ್ತ ಸಚಿವರೂ ಸಿಎಂಗೆ ಸಾಥ್ ನೀಡಲಿದ್ದಾರೆ. ಏಕೆ ಈ ದೆಹಲಿ ಪ್ರಯಾಣ? ಸರ್ಕಾರ ರಚನೆಯಾಗಿ 3 ವರ್ಷಗಳು ತುಂಬುತ್ತಿರುವುದರಿಂದ ಸಂಪುಟ ಪುನಾರಚನೆಗೆ ಅವಕಾಶ ಕೋರಲಾಗುತ್ತಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.