ಮಂಗಳೂರಿನಲ್ಲಿ ಮುಳುಗಿದ ಮೀನುಗಾರಿಕಾ ಬೋಟ್: 6 ಮಂದಿ ಮೀನುಗಾರರ ರಕ್ಷಣೆ

1 month ago

13

0

ಮಂಗಳೂರು: ಮೀನುಗಾರಿಕೆ ಮುಗಿಸಿ ದಡಕ್ಕೆ ವಾಪಸ್ ಆಗುತ್ತಿದ್ದ ಮೀನುಗಾರಿಕಾ ಬೋಟ್‌ವೊಂದು ಕಲ್ಲಿಗೆ ಡಿಕ್ಕಿ ಹೊಡೆದು ಮುಳುಗಡೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅಳಿವೆಬಾಗಿಲಿನಲ್ಲಿ ನಡೆದಿದೆ. ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಇತರೆ ಬೋಟ್‌ಗಳಲ್ಲಿದ್ದ ಮೀನುಗಾರರು ಸಮಯಕ್ಕೆ ಸರಿಯಾಗಿ ರಕ್ಷಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಂಗಳೂರಿನ ಅಳಿವೆಬಾಗಿಲು ಸಮೀಪ ಈ ಘಟನೆ ನಡೆದಿದೆ. ಇಬ್ರಾಹಿಂ ಖಲೀಲ್ ಅವರಿಗೆ ಸೇರಿದ ‘ಆಯಾನ್’ ಹೆಸರಿನ ಪರ್ಸಿನ್ ಬೋಟ್ ಆಳಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಮೀನುಗಾರಿಕೆ ಪೂರ್ಣಗೊಳಿಸಿ ವಾಪಸ್ ಬರುತ್ತಿದ್ದ ವೇಳೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ಆರೋಪ: ದೂರು ದಾಖಲು
Next Article
ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ: ಮೂವರು ಕಾರ್ಮಿಕರು ಸಾ*ವು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment