ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಚಿಕ್ಕಮಗಳೂರು, ಕೊಡಗು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

1 month ago

23

0

ಬೆಂಗಳೂರು, ಆಗಸ್ಟ್ 23: ಕರ್ನಾಟಕದಲ್ಲಿ ಮಾನ್ಸೂನ್ ಮಳೆ ಮತ್ತಷ್ಟು ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಯೆಲ್ಲೋ ಅಲರ್ಟ್ ಘೋಷಿಸಿರುವ ಆರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಿಎಂ ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ಗೌತಮ್ ಅದಾನಿ
Next Article
ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಿಗೆ ಈದ್ ಮಿಲಾದ್ ಪ್ರಯುಕ್ತ ಆ.25 ರಂದು ರಜೆ ಘೋಷಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment