ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಬಸ್‌-ಟ್ರಕ್‌ ಡಿಕ್ಕಿಯಾಗಿ 6 ಮಂದಿ ಸಾ*ವು

1 month ago

28

0

ಹೈದರಾಬಾದ್: ತೆಲಂಗಾಣದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಸೂರ್ಯಪೇಟೆ ಜಿಲ್ಲೆಯಲ್ಲಿ ನಡೆದಿದೆ. ಹೈದರಾಬಾದ್‌ನಿಂದ ವಿಜಯವಾಡದತ್ತ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮಾಹಿತಿ ಪ್ರಕಾರ, ಬುಧವಾರ ಬೆಳಗ್ಗೆ ಸುಮಾರು 5.20ರ ವೇಳೆಗೆ ದುರ್ಗಾಪುರಂ ಸ್ಟೇಜ್ ಬಳಿ ಅಪಘಾತ ನಡೆದಿದೆ. ಖಾಸಗಿ ಬಸ್‌ನಲ್ಲಿ ಒಟ್ಟು 43 ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಬಸ್‌ ಟ್ರಕ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಹಲವರು ಗಾಯಗೊಂಡಿದ್ದಾರೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೇರಳದಲ್ಲಿ ಇಂದು ಓಣಂ ಹಬ್ಬದ ಸಂಭ್ರಮ; ಎಲ್ಲೆಲ್ಲೂ ಬಣ್ಣಬಣ್ಣದ ಹೂವಿನ ರಂಗೋಲಿ!
Next Article
Essay Writing: ನೀವು ಒಳ್ಳೆಯ ಬರಹಗಾರರೇ? ಈ ವಿಷಯದ ಪ್ರಬಂಧ ಬರೆದರೆ ಸರ್ಕಾರವೇ ನಿಮ್ಮ ಲೇಖನ ಪ್ರಕಟಿಸುತ್ತದೆ! ಇಲ್ಲಿದೆ ವಿವರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment