ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ ದುರಂತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ

1 month ago

23

0

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ಕಟ್ಟಡ ಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ನೈಋತ್ಯ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ವಿದ್ಯಾರ್ಥಿಗಳ ಪಿಜಿ ವಸತಿಗೃಹವಾಗಿದ್ದ ಐದು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಇನ್ನೂ ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಿವೆ. ಮಾಹಿತಿ ಪ್ರಕಾರ, ಕಟ್ಟಡದಲ್ಲಿ ನೆಲಮಹಡಿ ಸೇರಿದಂತೆ ಐದು ಮಹಡಿಗಳಿದ್ದವು. ಸುಮಾರು 40ರಿಂದ 50 ವರ್ಷಗಳಷ್ಟು ಹಳೆಯದಾಗಿದ್ದ ಕಟ್ಟಡದಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ ದುರಂತ: ಮಾಲೀಕನ ಪತ್ತೆಗೆ ಲುಕ್​ಔಟ್​ ನೋಟಿಸ್ ಜಾರಿ
Next Article
SSLC Jobs: ಪರೀಕ್ಷೆ ಇಲ್ಲದೇ ನೇರ ಆಯ್ಕೆ, ದೈಹಿಕ ಪರೀಕ್ಷೆಯೂ ಇಲ್ಲ; SSLC ಆಗಿದೆಯಾ? ಈ ಹುದ್ದೆಗೆ ಅರ್ಜಿ ಸಲ್ಲಿಸಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment