60 ಲಕ್ಷ ರೂ. ಮೌಲ್ಯದ 111 ಕೆ.ಜಿ. ಅಕ್ರಮ ಗಾಂಜಾ ವಶ : ಎಸ್ಪಿ ಶೋಭಾರಾಣಿ

4 months ago

37

0

ಮಂಡ್ಯ : ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆಸ್ತೂರು ಪೊಲೀಸರು ಕಾರ್ಯಾಚರಣೆ ನಡೆಸಿ ಆಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ಸುಮಾರು 111 ಕೆ.ಜಿ. 14 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದು ಇದರ ಅಂದಾಜು ಮೌಲ್ಯ ಸುಮಾರು 60 ಲಕ್ಷ ರೂಗಳಾಗಿವೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶೋಭಾರಾಣಿ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮದ್ದೂರು – ಕುಣಿಗಲ್ ಮುಖ್ಯರಸ್ತೆಯಲ್ಲಿ ಯಾರೋ ಆಸಾಮಿ ಒಂದು ಸಿಲ್ವರ್ ಕಲರ್ ಕಾರಿನಲ್ಲಿ ಕುಣಿಗಲ್ ಕಡೆಯಿಂದ ಮದ್ದೂರು ಕಡೆಗೆ […] The post 60 ಲಕ್ಷ ರೂ. ಮೌಲ್ಯದ 111 ಕೆ.ಜಿ. ಅಕ್ರಮ ಗಾಂಜಾ ವಶ : ಎಸ್ಪಿ ಶೋಭಾರಾಣಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಲಿತ ಕುಟುಂಬದ ಮೇಲೆ ದೌರ್ಜನ್ಯ ಖಂಡಿಸಿ ದಸಂಸ ಪ್ರತಿಭಟನೆ
Next Article
ಮನಸ್ಸನ್ನು ಪ್ರಶಾಂತಗೊಳಿಸುವ ಕ್ರಮಬದ್ಧ ಉಪಾಯವೇ ಯೋಗ : ಹಿರಿಯ ಯೋಗ ತಜ್ಞ ಡಾ|| ರಾಘವೇಂದ್ರ ಗುರೂಜಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment