ಗಾಲೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ: 600ನೇ ಟೆಸ್ಟ್‌ಗೂ ಮುನ್ನ ವಿಶೇಷ ಸ್ವಾತಂತ್ರ್ಯೋತ್ಸವ

2 months ago

34

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ವಿದೇಶದಲ್ಲೂ ಪ್ರತಿಧ್ವನಿಸಿದೆ. ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಗಾಲೆಯಲ್ಲಿ ಸ್ವಾತಂತ್ರ್ಯ ದಿನವನ್ನು ವಿಶೇಷವಾಗಿ ಆಚರಿಸಿದೆ. ಭಾರತ–ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ನಾಯಕ ಶುಭ್‌ಮನ್ ಗಿಲ್ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಕೋಚ್ ಗೌತಮ್ ಗಂಭೀರ್ ಸೇರಿದಂತೆ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಳಿಕ ಟೀಂ ಇಂಡಿಯಾದ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ಒಟ್ಟಾಗಿ ರಾಷ್ಟ್ರಗೀತೆ ಹಾಡುವ ಮೂಲಕ ದೇಶದ 80ನೇ […] The post ಗಾಲೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ: 600ನೇ ಟೆಸ್ಟ್‌ಗೂ ಮುನ್ನ ವಿಶೇಷ ಸ್ವಾತಂತ್ರ್ಯೋತ್ಸವ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ: ಆಗಸ್ಟ್ 15 ರ ದೈನಂದಿನ ಫಲಾಫಲ
Next Article
ಸಚಿನ್ ತೆಂಡೂಲ್ಕರ್ ಹಾದಿಯಲ್ಲಿ ಯಶಸ್ವಿ ಜೈಸ್ವಾಲ್: ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ!

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment