625ಕ್ಕೆ 625 ಅಂಕ ಗಳಿಸಿ ಟಾಪರ್‌ ಆದ ಮಾನವಿಯ ಸುಖದೇವ್

5 months ago

37

0

ಹೊಸದಿಗಂತ ವರದಿ ರಾಯಚೂರು : ಜಿಲ್ಲೆಯ ಮಾನವಿಯ ಬಿವಿಆರ್ ಶಾಲೆಯ ವಿದ್ಯಾರ್ಥಿ ಸುಖದೇವ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಎಸ್ಸೆಸ್ಸೆಲ್ಸಿ ಈ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಶಾಲಾ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ. ಸುಖದೇವನ ತಂದೆ ಪರಶುರಾಮ ಮಾನವಿಯ ಖಾಸಗಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಣೆ ಮಾಡುತ್ತಿದ್ದಾರೆ. ತಾಯಿ ಚಂದ್ರಕಲಾ ಪೋತನಾಳದ ಸರಕಾರಿ ಹೈಸ್ಕೂಲ್‌ನಲ್ಲಿ ಕನ್ನಡ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಖದೇವ್‌ನಿಗೆ ಶಾಲಾ ಶಿಕ್ಷಕರು ಹೇಳುವ ಪಾಠ […] The post 625ಕ್ಕೆ 625 ಅಂಕ ಗಳಿಸಿ ಟಾಪರ್‌ ಆದ ಮಾನವಿಯ ಸುಖದೇವ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಿಪ್ಪನ್ ಪೇಟೆ ಸಮೀಪ 15ನೇ ಶತಮಾನದ ದಾನ ಶಾಸನ ಪತ್ತೆ
Next Article
ಎಸ್‌ಎಸ್‌ಎಲ್‌ಸಿ ರೀ ಎಕ್ಸಾಂ ಯಾವಾಗ? ಈ ಬಾರಿ ಮೂರನೇ ಪರೀಕ್ಷೆ ಇಲ್ಲ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment