ವಿಮಾನದಲ್ಲೇ ಗಗನಸಖಿಗೆ ಕಿರುಕುಳ: 63 ವರ್ಷದ ಪ್ರಯಾಣಿಕ ಅರೆಸ್ಟ್

5 months ago

37

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿಗೆ ಆಗಮಿಸುತ್ತಿದ್ದ ಅಂತಾರಾಷ್ಟ್ರೀಯ ವಿಮಾನದಲ್ಲಿ ಗಗನಸಖಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪದ ಮೇಲೆ ಹಿರಿಯ ವಯಸ್ಸಿನ ಪ್ರಯಾಣಿಕನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ವಿಮಾನ ಇಳಿದ ತಕ್ಷಣವೇ ಸಿಬ್ಬಂದಿ ನೀಡಿದ ದೂರಿನ ಆಧಾರದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಬಹ್ರೇನ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ಪ್ರಯಾಣದ ಕೊನೆಯ ಹಂತದಲ್ಲಿ, 24 ವರ್ಷದ ಗಗನಸಖಿಯೊಂದಿಗೆ ಪ್ರಯಾಣಿಕ ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ್ದಾನೆ […] The post ವಿಮಾನದಲ್ಲೇ ಗಗನಸಖಿಗೆ ಕಿರುಕುಳ: 63 ವರ್ಷದ ಪ್ರಯಾಣಿಕ ಅರೆಸ್ಟ್ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಹಣ ಹೂಡಿಕೆ ಆಮಿಷ: ನೌಕಾ ಸೇನೆಯ ನಿವೃತ್ತ ಅಧಿಕಾರಿಗೆ 10 ಲಕ್ಷ ರೂ. ಪಂಗನಾಮ
Next Article
ಐಪಿಎಲ್ ಫೈನಲ್ ಬೆಂಗಳೂರಿನಿಂದ ಅಹಮದಾಬಾದ್ ಗೆ ಶಿಫ್ಟ್: ಬಿಸಿಸಿಐ ಕೊಟ್ಟ ಕಾರಣವೇನು?

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment