65 ಲಕ್ಷ ರೂ. ವೆಚ್ಚದಲ್ಲಿ ಬೇವಿನಹಳ್ಳಿ ಸರ್ಕಾರಿ ಶಾಲೆ ನೂತನ ಕಟ್ಟಡ ನಿರ್ಮಾಣ

4 months ago

41

0

ಮಂಡ್ಯ: ಶಿಥಿಲಾವಸ್ಥೆಯಲ್ಲಿದ್ದ ಸರ್ಕಾರಿ ಶಾಲೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಮಂಡ್ಯ ತಾಲೂಕಿನ ಬೇವಿನಹಳ್ಳಿಯ ಗ್ರಾಮಸ್ಥರು ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳು ಮಹತ್ವದ ಹೆಜ್ಜೆಯಿಟ್ಟಿದ್ದಾರೆ. ಸುಮಾರು ₹65 ಲಕ್ಷ ವೆಚ್ಚದಲ್ಲಿ 6 ಸುಸಜ್ಜಿತ ಕೊಠಡಿಗಳ ನೂತನ ಕಟ್ಟಡ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ‘ಮಾದರಿ ಶಾಲೆ’ಯನ್ನಾಗಿ ರೂಪಿಸಲು ಗ್ರಾಮಸ್ಥರು ಪಣತೊಟ್ಟಿದ್ದಾರೆ. ಗ್ರಾಮಸ್ಥರು, ಎಸ್‌ಡಿಎಂಸಿ ಹಾಗೂ ಹಳೇ ವಿದ್ಯಾರ್ಥಿಗಳ ದೇಣಿಗೆಯಿಂದಲೇ ಈ ಕಾರ್ಯ ನಡೆಯುತ್ತಿದ್ದು, ಮುಂದಿನ ಐದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಎಲ್‌ಕೆಜಿ ಯಿಂದಲೇ […] The post  65 ಲಕ್ಷ ರೂ. ವೆಚ್ಚದಲ್ಲಿ ಬೇವಿನಹಳ್ಳಿ ಸರ್ಕಾರಿ ಶಾಲೆ ನೂತನ ಕಟ್ಟಡ ನಿರ್ಮಾಣ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಕ್ಕಳ ಆರೋಗ್ಯ ತಪಾಸಣೆ ನಡೆಸಿ 4-D ಅಂಶಗಳ ಕುರಿತು ಗಮನಹರಿಸಿ: ಸಿಇಓ ನಂದಿನಿ
Next Article
ಶ್ರೀರಂಗಪಟ್ಟಣ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ : ಭೇಟಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment