ಬೆಂಗಳೂರಿನಲ್ಲಿ ಘನಘೋರ ದುರಂತ: ಕಲ್ಲು ಕ್ವಾರಿಯಲ್ಲಿ ಬಂಡೆ ಸ್ಫೋಟಕ್ಕೆ 7 ಕಾರ್ಮಿಕರು ಬಲಿ

3 months ago

17

0

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ 7 ಮಂದಿ ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಈ ಘಟನೆಯು ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ವಾರಿಯಲ್ಲಿ ನಡೆದ ಭೀಕರ ಘಟನೆ ಮಾದಪಟ್ಟಣದ ಕಾವೇರಿ ಕ್ರಷರ್ ಎಂಬ ಕಲ್ಲು ಕ್ವಾರಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಬೃಹತ್ ಬಂಡೆಯೊಂದು ಕುಸಿದು ಬಿದ್ದಿದೆ. ಬೆಳಗ್ಗೆ 7.30 ರ ಸುಮಾರಿಗೆ ಕ್ವಾರಿಯಲ್ಲಿ ಬ್ಲಾಸ್ಟಿಂಗ್ (ಸ್ಫೋಟ) ಕಾರ್ಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ನಾಲ್ಕು ನಿಗಮಗಳ ವೇತನ ಹೆಚ್ಚಳ
Next Article
ಬೇಬಿ ಕೇರ್‌‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಆರೋಪ: ಪೊಲೀಸರಿಂದ 3 ಸಿಬ್ಬಂದಿಗೆ ನೋಟಿಸ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment