ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

2 months ago

52

0

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು. ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Neevu Heliddu Naavu Keliddu: BJP Protest And Karnataka Cabinet Expansion Comedy (29-07-2026)
Next Article
ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment