ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

2 months ago

23

0

ಕೇರಳ: ಕೇರಳದ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್ 7ರಂದು (ಶುಕ್ರವಾರ) ಶಾಲೆಗಳು, ಕಾಲೇಜುಗಳು ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಕೇರಳದ ಹಲವು ಪ್ರದೇಶಗಳಲ್ಲಿ ನಿರಂತರ ಮಳೆಯೊಂದಿಗೆ ಗಾಳಿ ಬೀಸುವ ಸಾಧ್ಯತೆ ಇದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌
Next Article
‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment