ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ಏಕಾಏಕಿ ನುಗ್ಗಿದ ನೀರು: 7 ಕಾರ್ಮಿಕರು ಸಾವು

2 months ago

29

0

ಉತ್ತರಾಖಂಡದ ಚಮೋಲಿ ಜಿಲ್ಲೆಯ ಪೀಪಲ್‌ಕೋಟಿ ಸಮೀಪ ನಿರ್ಮಾಣ ಹಂತದಲ್ಲಿದ್ದ ವಿಷ್ಣುಗಡ–ಪೀಪಲ್‌ಕೋಟಿ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಭೀಕರ ದುರಂತ ಸಂಭವಿಸಿದ್ದು, ದಿಢೀರ್ ನೀರು ಹಾಗೂ ಮಣ್ಣು-ಬಂಡೆಗಳ ತ್ಯಾಜ್ಯ ಒಳನುಗ್ಗಿದ ಪರಿಣಾಮ 7 ಕಾರ್ಮಿಕರು ಮೃತಪಟ್ಟಿದ್ದು, 14ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಟೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC) ಕೈಗೆತ್ತಿಕೊಂಡಿರುವ ಈ ಜಲವಿದ್ಯುತ್ ಯೋಜನೆಯಲ್ಲಿ ಗುರುವಾರ ಸಂಜೆ ಸುರಂಗದೊಳಗೆ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಭಾರಿ ಪ್ರಮಾಣದ ನೀರು, ಮಣ್ಣು ಮತ್ತು ಕಲ್ಲುಗಳ ಮಿಶ್ರಣ ರಭಸದಿಂದ ಒಳಹೊಕ್ಕಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
80ನೇ ಸ್ವಾತಂತ್ರ್ಯ ದಿನೋತ್ಸವ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ
Next Article
80ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಈ ಬಾರಿ ಏನೆಲ್ಲ ವಿಶೇಷತೆ?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment