ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕಿಚ್ಚು; ಕೇಂದ್ರದ 7ನೇ ಕರಡು ಅಧಿಸೂಚನೆಗೆ ವಿರೋಧ

2 months ago

22

0

ಬೆಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿಯ ಏಳನೇ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಉತ್ತರ ನೀಡಿದ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಕೇಂದ್ರದ ಅಧಿಸೂಚನೆಗೆ ರಾಜ್ಯ ಸರ್ಕಾರ ತನ್ನ ಆಕ್ಷೇಪಣೆಗಳನ್ನು ಸಲ್ಲಿಸಲಿದೆ ಎಂದು ಸ್ಪಷ್ಟಪಡಿಸಿದರು. ವಿಧಾನಸಭೆಯಲ್ಲಿ ಇಂದು ನಿಯಮ 69ರ ಅಡಿಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು ಅಧಿಸೂಚನೆ ಕುರಿತು ಚರ್ಚೆ ನಡೆಯಿತು. ಈ ವೇಳೆ ಶಾಸಕರಾದ ಎ.ಎಸ್. ಪೊನ್ನಣ್ಣ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಂದೇ ಮಾತರಂನ 2 ಚರಣ ಹಾಡುವ ಕಾಂಗ್ರೆಸ್​ನ ನಿರ್ಧಾರ ಕಾನೂನಿಗೆ ವಿರುದ್ಧ: ಕೇಂದ್ರ ಗೃಹ ಸಚಿವ ಅಮಿತ್​ ಶಾ
Next Article
ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment