ನೇಪಾಳ ಪ್ರವಾಹದ ಭೀಕರ ಪರಿಣಾಮ: ಗಂಡಕ್ ನದಿಯಲ್ಲಿ 7 ಅಪರಿಚಿತ ಶವಗಳು ಪತ್ತೆ

1 month ago

19

0

ಲಕ್ನೋ ಆ.30 : ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹದ ಪರಿಣಾಮ ಉತ್ತರ ಪ್ರದೇಶದಲ್ಲೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ನೇಪಾಳದಲ್ಲಿ ಭಾರಿ ಮಳೆಯಿಂದ ನದಿಗಳ ನೀರಿನ ಮಟ್ಟ ಏರಿಕೆಯಾಗಿರುವ ಬೆನ್ನಲ್ಲೇ, ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಮತ್ತು ಕುಶಿನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹರಿಯುವ ಗಂಡಕ್ (ನಾರಾಯಣಿ) ನದಿಯಲ್ಲಿ ಕನಿಷ್ಠ ಏಳು ಅಪರಿಚಿತ ಮೃತದೇಹಗಳು ಪತ್ತೆಯಾಗಿವೆ. ಮೃತದೇಹಗಳು ನೇಪಾಳದಿಂದ ಪ್ರವಾಹದ ನೀರಿನೊಂದಿಗೆ ಕೊಚ್ಚಿಕೊಂಡು ಬಂದಿರಬಹುದು ಎಂದು ಸ್ಥಳೀಯ ಆಡಳಿತ ಮತ್ತು ಪೊಲೀಸರು ಶಂಕಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಗುರುತು ಪತ್ತೆಹಚ್ಚಲು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನೇಪಾಳದಲ್ಲಿ ಭಾರೀ ಮಳೆ: ಉತ್ತರ ಪ್ರದೇಶದ ನಾರಾಯಣಿ-ಗಂಡಕ್ ನೀರಿನ ಮಟ್ಟ ಏರಿಕೆ!
Next Article
ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment