ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

1 month ago

25

0

ದಸರಾ, ದೀಪಾವಳಿ ಹಾಗೂ ಛತ್‌ ಹಬ್ಬಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ. ಇದನ್ನು ಗಮನದಲ್ಲಿಟ್ಟುಕೊಂಡು ನೈಋತ್ಯ ರೈಲ್ವೆ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹಲವು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರ ಅವಧಿಯನ್ನು ವಿಸ್ತರಿಸಿದೆ. ಈ ರೈಲುಗಳು ತಮ್ಮ ಪ್ರಸ್ತುತ ವೇಳಾಪಟ್ಟಿ, ನಿಲ್ದಾಣಗಳು ಹಾಗೂ ಬೋಗಿಗಳ ಸಂಯೋಜನೆಯೊಂದಿಗೆ ವಿಸ್ತರಿತ ಅವಧಿಯಲ್ಲಿ ಸಂಚರಿಸಲಿವೆ. ಈ ಮೊದಲು ಸೆಪ್ಟೆಂಬರ್ 27, 2026ರವರೆಗೆ ನಿಗದಿಯಾಗಿದ್ದ ರೈಲು ಸಂಖ್ಯೆ 07313 ಎಸ್ಎಸ್ಎಸ್ ಹುಬ್ಬಳ್ಳಿ–ಕೊಲ್ಲಂ ವಿಶೇಷ ರೈಲಿನ ಸೇವೆಯನ್ನು ಅಕ್ಟೋಬರ್ 4ರಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ
Next Article
ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment