ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

1 day ago

2

0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಚೋರ್‌ಬಾಗನ್‌ನ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ದುರಂತಕ್ಕೆ ಸಂಬಂಧಿಸಿದಂತೆ ಪೆಂಡಾಲ್ ಆಯೋಜಕರು ಸೇರಿದಂತೆ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ. ಜನಸಂದಣಿ ನಿಯಂತ್ರಣ ಮತ್ತು ಸುರಕ್ಷತಾ ವ್ಯವಸ್ಥೆಯಲ್ಲಿ ಲೋಪವಾಗಿದೆಯೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದುರ್ಗಾ ಪೂಜೆಯ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಪೆಂಡಾಲ್‌ಗೆ ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದು, ಅನೇಕರು ಗಾಯಗೊಂಡಿದ್ದರು. […]

Source

Click here to Read More
Previous Article
ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
Next Article
ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment