717 ಮದ್ಯಂಗಡಿಗಳನ್ನು ಮುಚ್ಚಲು ಆದೇಶಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

5 months ago

51

0

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ರಾಜ್ಯಾದ್ಯಂತ ದೇವಾಲಯಗಳು, ಶಾಲೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್‌ಗಳ ಒಳಗಿನ ಸರ್ಕಾರಿ ಸ್ವಾಮ್ಯದ 717 ಮದ್ಯದಂಗಡಿಗಳನ್ನು ಮುಚ್ಚಲು ಆದೇಶಿಸಿದ್ದಾರೆ. TASMAC ಅಥವಾ ತಮಿಳುನಾಡು ರಾಜ್ಯ ಮಾರ್ಕೆಟಿಂಗ್ ಕಾರ್ಪೊರೇಷನ್ ನಿರ್ವಹಿಸುವ ಅಂಗಡಿಗಳನ್ನು ಎರಡು ವಾರಗಳಲ್ಲಿ ಮುಚ್ಚಬೇಕು.  ದಳಪತಿ ಈ ಆದೇಶವನ್ನು ಹೊರಡಿಸಿದ್ದು ಇದೇ ಮೊದಲು. “ಸಾರ್ವಜನಿಕರ ಹಿತದೃಷ್ಟಿಯಿಂದ, ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು, ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ವ್ಯಾಪ್ತಿಯೊಳಗೆ […] The post 717 ಮದ್ಯಂಗಡಿಗಳನ್ನು ಮುಚ್ಚಲು ಆದೇಶಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹುಟ್ಟುಹಬ್ಬ ಪರಿಸರ ಸ್ನೇಹಿ, ಸಮಾಜಮುಖಿಯಾಗಿರಲಿ : ಕೆ.ಟಿ ಶ್ರೀಕಂಠೇಗೌಡ
Next Article
ಪ್ರಧಾನಿ ಸ್ಥಾನದ ಘನತೆ ಮರೆತು ಮೋದಿಯಿಂದ ಕ್ಷುಲ್ಲಕ ರಾಜಕಾರಣ : ಸಿಎಂ, ಡಿಸಿಎಂ ತಿರುಗೇಟು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment