ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ರಾಜ್ಯದಲ್ಲಿ ಇದುವರೆಗೆ 7.31 ಲಕ್ಷ ಮತದಾರರಿಗೆ ನೋಟಿಸ್ ವಿತರಣೆ

1 month ago

34

0

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಒಟ್ಟು 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ಗಳನ್ನು ಸಿದ್ಧಪಡಿಸಲಾಗಿದ್ದು, ಈ ಪೈಕಿ ಇದುವರೆಗೆ 7.31 ಲಕ್ಷ ನೋಟಿಸ್‌ಗಳನ್ನು ಮತದಾರರಿಗೆತಲುಪಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಶುಕ್ರವಾರ ತಿಳಿಸಿದೆ. ಮತದಾರರ ಪಟ್ಟಿಯಲ್ಲಿ ವಿಳಾಸದ ಮ್ಯಾಪಿಂಗ್ ಇಲ್ಲದಿರುವ ಮತ್ತು ಹೆಸರು ಅಥವಾ ವಿವರಗಳಲ್ಲಿ ವ್ಯತ್ಯಾಸಗಳಿರುವ ಮತದಾರರನ್ನು ಗುರುತಿಸಿ ಈ ನೋಟಿಸ್‌ಗಳನ್ನು ನೀಡಲಾಗುತ್ತಿದೆ. ಒಟ್ಟು ಸಿದ್ಧಪಡಿಸಲಾದ 43,81,143 ನೋಟಿಸ್‌ಗಳ ಪೈಕಿ 7,31,770 ವಿತರಣೆಯಾಗಿದ್ದು, […] The post ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ರಾಜ್ಯದಲ್ಲಿ ಇದುವರೆಗೆ 7.31 ಲಕ್ಷ ಮತದಾರರಿಗೆ ನೋಟಿಸ್ ವಿತರಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
‘ಪಾರ್ಕ್‌ಗಳ ಜಾಗದ ಪಟ್ಟಿ ಬಿಡುಗಡೆ ಮಾಡ್ತೇನೆ’: ಮಸೂದೆ ವಿವಾದದ ನಡುವೆ ಬಿಜೆಪಿಗೆ ಡಿಕೆಶಿ ತಿರುಗೇಟು
Next Article
ಮೈಸೂರು ಯುವ ದಸರಾಕ್ಕೆ ‘ಇಂಡಿಯನ್ ಮೈಕಲ್ ಜಾಕ್ಸನ್’ ಎಂಟ್ರಿ: ಪ್ರಭುದೇವಗೆ ಅಧಿಕೃತ ಆಹ್ವಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment