ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ- 7,40,582 ಗಣತಿ ನಮೂನೆಗಳ ವಿತರಣೆ

3 months ago

37

0

ಉಡುಪಿ, ಜು.7: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯಕ್ರಮವು ಪ್ರಗತಿಯಲ್ಲಿದ್ದು, ಈ ಪ್ರಕ್ರಿಯೆಯ ಅಂಗವಾಗಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿ.ಎಲ್.ಓ) ಮನೆ ಮನೆಗೆ ಭೇಟಿ ನೀಡಿ, ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸುತ್ತಿದ್ದಾರೆ ಮತ್ತು ಸಂಗ್ರಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 10,63,876 ಎನ್ಯುಮರೇಷನ್ ಫಾರ್ಮ್ಗಳನ್ನು ಮುದ್ರಿಸಲಾಗಿದ್ದು, ಈವರೆಗೆ (ಜುಲೈ 7) 118-ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1,81,451 ಮತದಾರರಿಗೆ, 119-ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 1,59,874 ಮತದಾರರಿಗೆ, 120-ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 1,31,693 ಮತದಾರರಿಗೆ, […] The post ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ- 7,40,582 ಗಣತಿ ನಮೂನೆಗಳ ವಿತರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಜು. 10: ಉಡುಪಿಯಲ್ಲಿ ನೇರ ಸಂದರ್ಶನ
Next Article
ಸಿಎಂಎ ಯುಎಸ್ ಪರೀಕ್ಷೆ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸುಮಂತ್ ಸಾಧನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment