ರೂ. 75 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಶೀಂಬ್ರ ದೇವಸ್ಥಾನದ ಸಂಪರ್ಕ ರಸ್ತೆ ಕಾಮಗಾರಿ ಉದ್ಘಾಟನೆ

2 months ago

40

0

ಉಡುಪಿ, ಆ.14: ಮೂಡುಪೆರಂಪಳ್ಳಿ ವಾರ್ಡಿನ ಶೀಂಬ್ರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಸುಮಾರು 75 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಉದ್ಘಾಟನೆಯನ್ನು ಶಾಸಕ ಯಶ್ಪಾಲ್ ಸುವರ್ಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಇತಿಹಾಸ ಪ್ರಸಿದ್ಧ ಶೀಂಬ್ರ ದೇವಸ್ಥಾನ ಉಡುಪಿಯ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿದ್ದು, ಕೃಷ್ಣಂಗಾರಕ ಚತುರ್ದಶಿಯಂದು ದೇಶದ ವಿವಿಧ ಭಾಗಗಳಿಂದ ತೀರ್ಥ ಸ್ನಾನಕ್ಕೆ ಆಗಮಿಸುವ ಈ ಪುಣ್ಯ ಕ್ಷೇತ್ರಕ್ಕೆ ಉತ್ತಮ ಸಂಪರ್ಕ ರಸ್ತೆ ನಿರ್ಮಿಸುವ ನಿಟ್ಟಿನಲ್ಲಿ ಸುಮಾರು 75 ಲಕ್ಷ ವೆಚ್ಚದಲ್ಲಿ ರಸ್ತೆ ನಿರ್ಮಾಣಗೊಂಡಿದ್ದು ದೇವಸ್ಥಾನಕ್ಕೆ ಆಗಮಿಸುವ […] The post ರೂ. 75 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಶೀಂಬ್ರ ದೇವಸ್ಥಾನದ ಸಂಪರ್ಕ ರಸ್ತೆ ಕಾಮಗಾರಿ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ವಿಶ್ವದಲ್ಲಿ ಅಸ್ಥಿರತೆ ಇದ್ದರೂ ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುಂದುವರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
Next Article
ಮುಜರಾಯಿ ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment