ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

2 months ago

60

0

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು. ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
Next Article
ಡಾಲಿಯ ಕನಸು ಒಂದೇ ಹೀರೋ ಆಗೋದು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment