ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ

1 month ago

31

0

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಹಿನ್ನೆಲೆ ದೇಶದ ವಿವಿಧೆಡೆ ಹಲವು ರೀತಿಯ ಕಾರ್ಯಕ್ರಮಗಳು ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಚಹಾ ಮಾರಾಟಗಾರರೊಬ್ಬರು ತಮ್ಮದೇ ಆದ ರೀತಿಯಲ್ಲಿ ಪ್ರಧಾನಿಯ ಹುಟ್ಟುಹಬ್ಬವನ್ನು ಆಚರಿಸಿ ಗಮನ ಸೆಳೆದಿದ್ದಾರೆ. ಕತಿಹಾರ್‌ನ ಮೆಡಿಕಲ್ ಕಾಲೇಜು ಮೋರ್‌ನಲ್ಲಿ ಚಹಾ ಅಂಗಡಿ ನಡೆಸುತ್ತಿರುವ ಜವಾಹರ್ ಭಗತ್, ಪ್ರಧಾನಿ ಮೋದಿ ಅವರ 76ನೇ ಹುಟ್ಟುಹಬ್ಬದ ಪ್ರಯುಕ್ತ 76 ಕಪ್ ಚಹಾವನ್ನು ಉಚಿತವಾಗಿ ವಿತರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
Next Article
ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ: 9 ಮಂದಿ ಸಾ*ವು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment