ದಕ್ಷಿಣ ಕನ್ನಡದಲ್ಲಿ ಗಣೇಶೋತ್ಸವ: ಎಡಿಷನಲ್ ಎಸ್ಪಿ, ಡಿವೈಎಸ್ಪಿ ಸಹಿತ ಭದ್ರತೆಗೆ 778 ಅಧಿಕಾರಿ, ಸಿಬ್ಬಂದಿ ನಿಯೋಜನೆ

1 month ago

36

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದೆ. ಈ ಬಾರಿ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ ಹಾಗೂ ಪುತ್ತೂರು ಉಪವಿಭಾಗಗಳ ವ್ಯಾಪ್ತಿಯಲ್ಲಿ ಒಟ್ಟು 230 ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ಇಲಾಖಾ ಮಾಹಿತಿ ಪ್ರಕಾರ ಬಂಟ್ವಾಳ ಉಪವಿಭಾಗದಲ್ಲಿ 48, ಬೆಳ್ತಂಗಡಿ ಉಪವಿಭಾಗದಲ್ಲಿ 103 ಹಾಗೂ ಪುತ್ತೂರು ಉಪವಿಭಾಗದಲ್ಲಿ 79 ಗಣೇಶೋತ್ಸವ ಕಾರ್ಯಕ್ರಮಗಳು ನಡೆಯಲಿವೆ. […] The post ದಕ್ಷಿಣ ಕನ್ನಡದಲ್ಲಿ ಗಣೇಶೋತ್ಸವ: ಎಡಿಷನಲ್ ಎಸ್ಪಿ, ಡಿವೈಎಸ್ಪಿ ಸಹಿತ ಭದ್ರತೆಗೆ 778 ಅಧಿಕಾರಿ, ಸಿಬ್ಬಂದಿ ನಿಯೋಜನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ED, IT ದಾಳಿ ರಾಜಕೀಯ ಪ್ರೇರಿತ: ಸಚಿವ ಶರಣಪ್ರಕಾಶ್ ಪಾಟೀಲ್ ಗಂಭೀರ ಆರೋಪ
Next Article
Insights Weekly Essay Challenges 2026 – Week 34 – A grateful mind is very beautiful.

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment