ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ: ದೀಪಾವಳಿಗೆ ಪಟಾಕಿ ಸಿಡಿಸಲು ರಾತ್ರಿ 8ರಿಂದ 10ರವರೆಗೆ ಮಾತ್ರ ಅವಕಾಶ

15 hours ago

2

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮಕ್ಕೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ, ಪಟಾಕಿ ಸಿಡಿಸುವುದಕ್ಕೆ ಕರ್ನಾಟಕ ಸರ್ಕಾರ ಸಮಯದ ಮಿತಿ ವಿಧಿಸಿದೆ. ನವೆಂಬರ್ 8ರಿಂದ 10ರವರೆಗೆ ನಡೆಯುವ ಮೂರು ದಿನಗಳ ಹಬ್ಬದ ಸಂದರ್ಭದಲ್ಲಿ ಪ್ರತಿದಿನ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ವಾಯು ಮತ್ತು ಶಬ್ದ ಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳ ಅನುಸಾರ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಎರಡು ಗಂಟೆಗಳ ಕಾಲಮಿತಿಗೆ ಕಟ್ಟುನಿಟ್ಟಿನ […]

The post ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ: ದೀಪಾವಳಿಗೆ ಪಟಾಕಿ ಸಿಡಿಸಲು ರಾತ್ರಿ 8ರಿಂದ 10ರವರೆಗೆ ಮಾತ್ರ ಅವಕಾಶ appeared first on ONLINE.

Click here to Read More
Previous Article
ಉತ್ತರ ಕರ್ನಾಟಕದ ಕಲಾ ಕ್ಷೇತ್ರಕ್ಕೆ ಪ್ರಶಸ್ತಿಗಳ ಸಂಭ್ರಮ: ಜಯಲಕ್ಷ್ಮೀ ಪಾಟೀಲ್, ಬಾಬ್ಜಿಗೆ ಒಲಿದ ರಾಜ್ಯೋತ್ಸವ ಗೌರವ
Next Article
ಹೈಕೋರ್ಟ್ ತರಾಟೆಯ ಬೆನ್ನಲ್ಲೇ ಸರ್ಕಾರದ ಕ್ರಮ: ಕೆಪಿಎಸ್‌ಸಿ ನೇಮಕಾತಿ ಹಗರಣದ ತನಿಖೆಗೆ ಎಸ್‌ಐಟಿ ರಚನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment