ಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು

5 months ago

83

0

ಸುದ್ದಿದಿನ,ದಾವಣಗೆರೆ:ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹು ಗ್ರಾಮಗಳಲ್ಲಿ ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಗ್ರಾಮ ಆಡಳಿತಾಧಿಕಾರಿ ಕೋಸಗಿ ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹುಲಿಕಟ್ಟೆ ಸರ್ಕಲ್ ವ್ಯಾಪ್ತಿಯ ಹಾರಕನಾಳು, ಹುಲಿಕಟ್ಟೆ, ಚನ್ನಳ್ಳಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
“ಮುಂದಿನ 8 ವರ್ಷ ಡಿಕೆಶಿ ಅಲ್ಲಾಡಿಸಲು ಆಗಲ್ಲ” ರಾಜಗುರು ದ್ವಾರಕಾನಾಥ್ ಗುರೂಜಿ ಭವಿಷ್ಯ!
Next Article
ಶುಕ್ರವಾರದ ರಾಶಿ ಭವಿಷ್ಯ 29 ಮೇ 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment