ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ನೇಣಿಗೆ ಶರಣಾದ 8ನೇ ತರಗತಿ ವಿದ್ಯಾರ್ಥಿನಿ

3 months ago

24

0

ಬೆಂಗಳೂರು: ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಬೈದರೆಂಬ ಕಾರಣಕ್ಕೆ ಮನನೊಂದ 8ನೇ ತರಗತಿಯ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ನಡೆದಿದೆ.  ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಧುಶ್ರೀ ಎಂಬ 8ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಆಕೆಯು ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಳು. ಘಟನೆಯ ವಿವರ ಕಳೆದ ರಾತ್ರಿ ಮನೆಯಲ್ಲಿದ್ದಾಗ ಬಾಲಕಿ ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳಗ್ಗೆ ಪೋಷಕರು ಎದ್ದು ನೋಡಿದಾಗ ಈ ಭೀಕರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕರ್ನಾಟಕದಲ್ಲಿ ಮದ್ಯ ಮಾರಾಟ ಹೊಸ ದಾಖಲೆ: ಮೂರೇ ತಿಂಗಳಲ್ಲಿ ಸಾವಿರಾರು ಕೋಟಿ ಮೌಲ್ಯದ ಬಿಯರ್ ಸೇಲ್!
Next Article
ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment