ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಮಂದಿ ಸಾವು, ಹಲವರಿಗೆ ಗಾಯ

3 months ago

42

0

ಗುಜರಾತ್‌ನ ಅಹಮದಾಬಾದ್‌ನಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದ ಭೀಕರ ಸ್ಫೋಟ ದುರಂತಕ್ಕೆ ಕನಿಷ್ಠ 8 ಮಂದಿ ಬಲಿಯಾಗಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಕಟ್ಟಡವೇ ಬಹುತೇಕ ಧ್ವಂಸಗೊಂಡಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿಯೂ ಭಾರಿ ಕಂಪನ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಹಮದಾಬಾದ್‌ನ ರಾಮೋಲ್–ಗಾತ್ರಾಡ್ ರಸ್ತೆಯಲ್ಲಿರುವ ಈ ಪಟಾಕಿ ಕಾರ್ಖಾನೆಯಲ್ಲಿ ಮಧ್ಯಾಹ್ನ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದೆ. ಸ್ಫೋಟದ ಶಬ್ದ ಸುಮಾರು ಐದು ಕಿಲೋಮೀಟರ್ ವ್ಯಾಪ್ತಿಯವರೆಗೂ ಕೇಳಿಬಂದಿದ್ದು, ಸ್ಥಳೀಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭಾರತೀಯ ಸಂವಿಧಾನದ ತರಗತಿ 02 | Fundamental Rights, DPSP, Duties | ವಿಜಯೀಭವ ಉಪನ್ಯಾಸ ಸರಣಿ
Next Article
ಜಗನ್ನಾಥ ರಥಯಾತ್ರೆಯಲ್ಲಿ ಜೇಬುಗಳ್ಳರಿಗೆ ಶಾಕ್: 203 ಮೊಬೈಲ್‌ಗಳು ವಶ, 103 ಆರೋಪಿಗಳು ಸೆರೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment