ನಾಗಾಲ್ಯಾಂಡ್‌ನಲ್ಲಿ ಭೂಕುಸಿತ: 8 ಮಂದಿ ಸಾ*ವು, ನಾಲ್ವರ ಶವ ಪತ್ತೆ

3 months ago

22

0

ಕೊಹಿಮಾ: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಗಾಲ್ಯಾಂಡ್‌ನ ಮಾನ್ (Mon) ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಕನಿಷ್ಠ ಎಂಟು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ತಂಡಗಳು ಇದುವರೆಗೆ ನಾಲ್ಕು ಮೃತದೇಹಗಳನ್ನು ಹೊರತೆಗೆದಿದ್ದು, ಉಳಿದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ದಿಢೀರ್ ಪ್ರವಾಹ ಹಾಗೂ ಭೂಕುಸಿತದಿಂದ ಹಲವು ಮನೆಗಳು ಸಂಪೂರ್ಣವಾಗಿ ಕೊಚ್ಚಿಹೋಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಮಾನ್ ಜಿಲ್ಲೆಯ ಹಲವು ಭಾಗಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಒಂದೇ ಬೈಕ್‌ನಲ್ಲಿ ನಾಲ್ವರು ಪೊಲೀಸರು ಜಾಲಿ ರೈಡ್: ವಿಡಿಯೋ ವೈರಲ್‌, ನೆಟ್ಟಿಗರು ಗರಂ
Next Article
ಜಮ್ಮು-ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹ-ಭೂಕುಸಿತಕ್ಕೆ 11 ಮಂದಿ ಬಲಿ, ಹಲವರು ನಾಪತ್ತೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment