ಐಸಿಸ್ ಉಗ್ರರಿಗೆ ಹಣಕಾಸು ನೆರವು? ಬೆಂಗಳೂರಿನ 8 ಕಡೆ ಇಡಿ ಅಧಿಕಾರಿಗಳ ದಿಢೀರ್ ದಾಳಿ

3 months ago

21

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನಿಷೇಧಿತ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಐಸಿಸ್‌ಗೆ ಹಣಕಾಸಿನ ನೆರವು ನೀಡಿದ ಹಾಗೂ ಯುವಕರನ್ನು ಕಾನೂನುಬಾಹಿರವಾಗಿ ವಿದೇಶಕ್ಕೆ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಂಗಳವಾರ ಬೆಂಗಳೂರಿನ 8 ಪ್ರಮುಖ ಸ್ಥಳಗಳಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ಯುವಕರನ್ನು ಮೂಲಭೂತವಾದಕ್ಕೆ ಒಳಪಡಿಸುವ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರಿನಲ್ಲಿ ಹಲವು ಸ್ಥಳಗಳನ್ನು ಶೋಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಎಂಟು ಸ್ಥಳಗಳ […] The post ಐಸಿಸ್ ಉಗ್ರರಿಗೆ ಹಣಕಾಸು ನೆರವು? ಬೆಂಗಳೂರಿನ 8 ಕಡೆ ಇಡಿ ಅಧಿಕಾರಿಗಳ ದಿಢೀರ್ ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ ಆರೋಪ: ಡಿಎಚ್‌ಒಗೆ ಶೋಕಾಸ್ ನೋಟಿಸ್
Next Article
ಪುರುಷರಕಟ್ಟೆ ಪ್ರಕರಣ: ಯುವತಿ ಸಹಿತ ಆರು ಮಂದಿಗೆ ಜಾಮೀನು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment