ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

2 months ago

21

0

ಬೆಂಗಳೂರು, ಜುಲೈ 25: ಅತ್ಯಾಚಾರ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಲಾಗಿದೆ ಎನ್ನಲಾದ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಇತರೆ ಎಂಟು ಆರೋಪಿಗಳ ವಿರುದ್ಧ ಪೊಲೀಸರು ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸಿದ್ದು, ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿದೆ. ಪ್ರಜ್ವಲ್ ರೇವಣ್ಣ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದು, ಅವರ ವಿರುದ್ಧದ ಪ್ರಕರಣಗಳ ವಿಚಾರಣೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
Next Article
ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment