ಭಾರೀ ಮಳೆ ಎಫೆಕ್ಟ್: ದಕ್ಷಿಣ ಕನ್ನಡದ ಹಲವು ಶಾಲೆ-ಕಾಲೇಜುಗಳಿಗೆ ಆಗಸ್ಟ್‌ 8ರಂದು ರಜೆ ಘೋಷಣೆ

2 months ago

11

0

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಆಗಸ್ಟ್‌ 8 ರಂದು ವಿವಿಧ ತಾಲ್ಲೂಕುಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಲ್ಲಿ ಅಂಗನವಾಡಿ ಹಾಗೂ 10ನೇ ತರಗತಿವರೆಗಿನ ಎಲ್ಲಾ ಶಾಲೆಗಳಿಗೆ, ಪಿಯು ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಅನ್ವಯವಾಗಿದೆ. ಈಗಾಗಲೇ ನಿಗದಿಯಾಗಿರುವ ವಿಶ್ವವಿದ್ಯಾಲಯ ಹಾಗೂ ಇತರ ಸಾರ್ವಜನಿಕ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ಶಾಲೆ-ಕಾಲೇಜುಗಳ […] The post ಭಾರೀ ಮಳೆ ಎಫೆಕ್ಟ್: ದಕ್ಷಿಣ ಕನ್ನಡದ ಹಲವು ಶಾಲೆ-ಕಾಲೇಜುಗಳಿಗೆ ಆಗಸ್ಟ್‌ 8ರಂದು ರಜೆ ಘೋಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮತ್ತೆ ಕಾವೇರಿದ ‘ಮೇಕೆದಾಟು ಕಾವು’: ಆ.13ಕ್ಕೆ ‘ಕರ್ನಾಟಕ ಬಂದ್’ ಗೆ ವಾಟಾಳ್ ನಾಗರಾಜ್ ಕರೆ
Next Article
ಅಂಕೋಲಾದಲ್ಲಿ ಸಾರ್ವಜನಿಕರ ದಾರಿತಪ್ಪಿಸುತ್ತಿದೆಯೇ ಖಾಸಗಿ ವಾಹನಗಳ ಮೇಲಿನ ‘ಪೊಲೀಸ್’ ಸ್ಟಿಕ್ಕರ್?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment