ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!

1 month ago

8

0

ಬೆಂಗಳೂರು: ಬೆಂಗಳೂರಿನ ವಿದ್ಯಾರಣ್ಯಪುರದಿಂದ ಕಳೆದ ಜನವರಿಯಲ್ಲಿ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ಬರೋಬ್ಬರಿ ಎಂಟು ತಿಂಗಳ ಬಳಿಕ ಪತ್ತೆಯಾಗಿದ್ದಾರೆ. ತನಿಷ್ಕಾ ಮತ್ತು ತೇಜಸ್ವಿನಿ ಎಂಬ ಇಬ್ಬರು ಯುವತಿಯರನ್ನು ಸಿಐಡಿ ಪೊಲೀಸರು ಪತ್ತೆಹಚ್ಚಿದ್ದಾರೆ.  ತನಿಷ್ಕಾ ದ್ವಿತೀಯ ಪಿಯುಸಿ ಹಾಗೂ ತೇಜಸ್ವಿನಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಜನವರಿ 31ರಂದು ಮನೆಯಿಂದ ಕಾಲೇಜಿಗೆ ತೆರಳುವುದಾಗಿ ಹೇಳಿ ಹೊರಟ ಬಳಿಕ ನಾಪತ್ತೆಯಾಗಿದ್ದರು. ಯುವತಿಯರು ಮೊಬೈಲ್ ಫೋನ್ ಹಾಗೂ ಎಟಿಎಂ ಕಾರ್ಡ್‌ಗಳನ್ನು ಬಳಸದೇ ಇದ್ದ ಹಿನ್ನೆಲೆ ಅವರ ಚಲನವಲನ ಪತ್ತೆಹಚ್ಚುವುದು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರೀಲ್ಸ್ ನೋಡಿದ್ದಕ್ಕೆ ಗಲಾಟೆ; ಪತ್ನಿ ಕೊಂದು ಪತಿಯೂ ಆತ್ಮಹ*ತ್ಯೆ
Next Article
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೂ ED ದಾಳಿ: ಒಟ್ಟು ಆರು ಕಡೆ ರೇಡ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment