ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ

2 months ago

44

0

ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶದ ಏಕತೆ, ಸಾಮರಸ್ಯ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಕುರಿತು ಸಂದೇಶ ನೀಡಲಾಯಿತು. ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಜಾಫರ್ ಅವರು ಮಾತನಾಡಿ, ಸ್ವಾತಂತ್ರ್ಯವೆಂಬುದು ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
Next Article
ಭಾರತವನ್ನು ಒಂದು ಭವ್ಯ ದೇಗುಲಕ್ಕೆ ಹೋಲಿಸಿದರೆ ರಾಜ್ಯಗಳು ಅದರ ಭದ್ರ ಬುನಾದಿಯ ಕಂಬಗಳಿದ್ದಂತೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment