ಉಡುಪಿ ಜ್ಞಾನಸುಧಾ: 80ನೇ ಸ್ವಾತಂತ್ರ್ಯ ದಿನಾಚರಣೆ

2 months ago

34

0

ಉಡುಪಿ, ಆ.15: ಉಡುಪಿ ಜ್ಞಾನಸುಧಾದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ, ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಲೆಫ್ಟಿನೆಂಟ್ ಕರ್ನಲ್ ಜಗದೀಶ್ ಹೆಚ್ (ನಿವೃತ್ತ) ಇವರು ಜೀವನದಲ್ಲಿ ಯಶಸ್ಸು ಲಭಿಸಬೇಕಾದರೆ ಗುರಿಯನ್ನು ಮೊದಲೇ ನಿರ್ಧರಿಸಿಕೊಂಡು ವಿಶ್ವಾಸದಿಂದ ಮುಂದವರಿಯಬೇಕು. ಪ್ರತಿ ಹೆಜ್ಜೆಯಲ್ಲೂ ಜೊತೆಯಾದ ಸರ್ವರಿಗೂ ಕೃತಜ್ಞತೆ ಸಲ್ಲಿಸುವ ಮನೋಭಾವ ನಮ್ಮಲ್ಲಿರಬೇಕು. ಭಾರತೀಯ ಸೇನೆಯಲ್ಲಿರುವ ಉದ್ಯೋಗಾವಕಾಶಗಳು, ವಿವಿಧ ರೀತಿಯ ಪರೀಕ್ಷೆಗಳು, ಸೇನೆಯಲ್ಲಿ ಸೇವೆ ಸಲ್ಲಿಸುವುದು ವ್ಯಕ್ತಿ ಗೌರವವನ್ನು ಹೆಚ್ಚಿಸುವುದರ ಜೊತೆಗೆ ವೃತ್ತಿ ಭದ್ರತೆಯನ್ನು ಒದಗಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ […] The post ಉಡುಪಿ ಜ್ಞಾನಸುಧಾ: 80ನೇ ಸ್ವಾತಂತ್ರ್ಯ ದಿನಾಚರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದೇಶಪ್ರೇಮ ಮೈಗೂಡಿಸಿ, ಕೌಟುಂಬಿಕ ಮೌಲ್ಯಗಳಿಗೂ ಗೌರವಿಸುವ ಮನೋಭಾವ ಬೆಳೆಸಬೇಕು: ಬೈಕಾಡಿ ಸುಪ್ರಸಾದ್‌ ಶೆಟ್ಟಿ
Next Article
ವಿವೇಕದ ಬೆಳಕಿನಲ್ಲಿ ಸ್ವಾತಂತ್ರ್ಯವನ್ನು ಕಾದುಕೊಳ್ಳೋಣ: ಡಾ. ಜಯಪ್ರಕಾಶ್ ಶೆಟ್ಟಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment