80ನೇ ಸ್ವಾತಂತ್ರ್ಯ ದಿನಾಚರಣೆ: ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಧ್ವಜಾರೋಹಣ

2 months ago

23

0

ಮೈಸೂರು, ಆಗಸ್ಟ್, 15 (www.justkannada.in):  ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಪಂಜಿನ ಕವಾಯತು ಮೈದಾನದಲ್ಲಿ ಅದ್ದೂರಿಯಾಗಿ 80 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಇಲಾಖೆಯ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಧ್ವಜಾರೋಹಣ ಮಾಡಿದರು. ಸಚಿವ ಯತೀಂದ್ರ ಸಿದ್ದರಾಮಯ್ಯ ಧ್ವಜ ವಂದನೆ ಸ್ವೀಕರಿಸಿ, ತುಕಡಿಗಳ ಪರಿವೀಕ್ಷಣೆ ನಡೆಸಿದರು. 24 ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ನಂತರ ಸಚಿವರು ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ನೀಡಿದರು. […] The post 80ನೇ ಸ್ವಾತಂತ್ರ್ಯ ದಿನಾಚರಣೆ: ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಧ್ವಜಾರೋಹಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
2047ರ ವೇಳೆಗೆ 320 ಲಕ್ಷ ಕೋಟಿ ರೂ. ಆರ್ಥಿಕತೆ ಗುರಿ: ಹಲವು ಪ್ರಮುಖ ಘೋಷಣೆಗಳನ್ನ ಮಾಡಿದ ಸಿಎಂ ಡಿಕೆ ಶಿವಕುಮಾರ್
Next Article
ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ: ಮೂವರು ಸಾವು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment