80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

1 month ago

69

0

ನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಭಾರೀ ಸದ್ದು ಮಾಡುತ್ತಿರುವ 80ರ ದಶಕದ ರೆಟ್ರೋ ಲುಕ್ ಫೋಟೋ ಟ್ರೆಂಡ್ ಇದೀಗ ಸೈಬರ್ ಅಪರಾಧಿಗಳ ವಂಚನೆಗೆ ಹೊಸ ಅಸ್ತ್ರವಾಗುತ್ತಿದೆ. AI ತಂತ್ರಜ್ಞಾನದ ಮೂಲಕ ತಮ್ಮ ಫೋಟೋಗಳನ್ನು ರೆಟ್ರೋ ಶೈಲಿಗೆ ಬದಲಾಯಿಸಿಕೊಳ್ಳಲು ಮುಂದಾದ ವ್ಯಕ್ತಿಯೊಬ್ಬರು ನಕಲಿ AI ಆ್ಯಪ್‌ ಡೌನ್‌ಲೋಡ್ ಮಾಡಿಕೊಂಡು ಸಂಕಷ್ಟಕ್ಕೆ ಸಿಲುಕಿರುವ ಘಟನೆ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ವಾಟ್ಸಾಪ್ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ಇತ್ತೀಚೆಗೆ ಹಲವರು ತಮ್ಮ ಫೋಟೋಗಳನ್ನು 80ರ ದಶಕದ ಶೈಲಿಯಲ್ಲಿ ಎಡಿಟ್ ಮಾಡಿಕೊಂಡು ಸ್ಟೇಟಸ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Teacher's Post: ಮೈಸೂರು ಬಾಲಮಂದಿರಗಳಲ್ಲಿ ಅರೆಕಾಲಿಕ ಶಿಕ್ಷಕರ ಹುದ್ದೆ, ಕೇವಲ 2 ವರ್ಷದ ಅನುಭವವಿದ್ದರೆ ಸಾಕು, ಸರ್ಕಾರಿ ಹುದ್ದೆ ನಿಮ್ಮದಾಗಿಸಿಕೊಳ್ಳಿ!
Next Article
ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment