ಗ್ಯಾರಂಟಿ ಯೋಜನೆ | ಮದ್ದೂರು ತಾಲೂಕಿಗೆ 830.15 ಕೋಟಿ ರೂ.ವೆಚ್ಚ : ದಿನೇಶ್ ಗೂಳಿಗೌಡ

2 months ago

26

0

ಮದ್ದೂರು: ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಯೋಜನೆ ದುರುಪಯೋಗ ಆಗದಂತೆ ತಡೆಯುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆ ಹಾಗೂ ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಮಾಡಲಾಗುತ್ತಿದೆ. ಪಂಚಗ್ಯಾರಂಟಿ ಯೋಜನೆಗಳಿಗಾಗಿ ಮದ್ದೂರು ತಾಲೂಕಿಗೆ ರಾಜ್ಯ ಸರ್ಕಾರ ಒಟ್ಟು 830.15 ಕೋಟಿ ರೂ. ಹಣವನ್ನು ವೆಚ್ಚ ಮಾಡಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ […] The post ಗ್ಯಾರಂಟಿ ಯೋಜನೆ | ಮದ್ದೂರು ತಾಲೂಕಿಗೆ 830.15 ಕೋಟಿ ರೂ.ವೆಚ್ಚ : ದಿನೇಶ್ ಗೂಳಿಗೌಡ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಾಧ್ಯಮದವರ ಪಾತ್ರ ಅಪಾರ : ವಿಜಯ್ ಆನಂದ್
Next Article
ಮಂಡ್ಯ | ಕಾವೇರಿಗಾಗಿ ಮುಸ್ಲಿಂ ಬಾಂಧವರ ಪ್ರತಿಭಟನೆ -ರಸ್ತೆ ತಡೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment