ಬಂಟ್ವಾಳದಲ್ಲಿ ಸಿನಿಮೀಯ ಮಾದರಿ ದರೋಡೆ: ತಲವಾರು ತೋರಿಸಿ 8.35 ಲಕ್ಷ ರೂ. ನಗದು ಲೂಟಿ

2 months ago

30

0

ಹೊಸದಿಗಂತ ಡಿಜಿಟಲ್ ಡೆಸ್ಕ್:‌ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡದಲ್ಲಿ ಹಾಡಹಗಲೇ ಬೈಕ್ ಸವಾರರೋರ್ವರನ್ನು ಅಡ್ಡಗಟ್ಟಿದ ಎರಡು ಬೈಕ್‌ನಲ್ಲಿ ಬಂದ ನಾಲ್ವರು ಅಪರಿಚಿತರು, ತಲವಾರು ತೋರಿಸಿ 8.35 ಲಕ್ಷ ರೂ. ನಗದು ಹಣವನ್ನು ಸುಲಿಗೆಗೈದು ಪರಾರಿಯಾದ ಘಟನೆ ಗುರುವಾರ ನಡೆದಿದ್ದು, ಸ್ಥಳೀಯವಾಗಿ ಅತಂಕವನ್ನುಂಟು ಮಾಡಿದೆ. ಮಂಗಳೂರಿನ ಕಣ್ಣೂರು ಎಂಬಲ್ಲಿ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಹೋಲ್ ಸೇಲ್ ಸಂಸ್ಥೆಯೊಂದರ ಉದ್ಯೋಗಿ, ಸುರತ್ಕಲ್‌ನ ಚೊಕ್ಕಬೆಟ್ಟು ನಿವಾಸಿ, ಕಳೆದ 27ವರ್ಷಗಳಿಂದ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಯ್ಯದಿ […] The post ಬಂಟ್ವಾಳದಲ್ಲಿ ಸಿನಿಮೀಯ ಮಾದರಿ ದರೋಡೆ: ತಲವಾರು ತೋರಿಸಿ 8.35 ಲಕ್ಷ ರೂ. ನಗದು ಲೂಟಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೋಟೆನಾಡಿನಲ್ಲಿ ವಿಘ್ನನಿವಾರಕನ ಭವ್ಯ ಸ್ವಾಗತಕ್ಕೆ ಸಿದ್ಧತೆ: ಅ. 3 ರಂದು ಹಿಂದೂ ಮಹಾಗಣಪತಿಯ ಶೋಭಾಯಾತ್ರೆ
Next Article
ಬಾಳೆಹಣ್ಣು ಮಾಗಿಸಲು ಕೃತಕ ಬಣ್ಣ, ಅಪಾಯಕಾರಿ ರಾಸಾಯನಿಕ: ಉಡುಪಿ ಜಿಲ್ಲೆಯಲ್ಲಿ ಬೆಚ್ಚಿಬೀಳಿಸಿದೆ ‘ವ್ಯಾಪಾರ ತಂತ್ರ’!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment