ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಸರ್ಕಾರಿ ನೌಕರನಿಗೆ 83.82 ಲಕ್ಷ ರೂ. ಪಂಗನಾಮ

4 months ago

30

0

ಬಾಗಲಕೋಟೆ, ಜೂ.9,2026 (www.justkannada.in): ‘ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ಚೋರರು ಸರ್ಕಾರಿ ನೌಕರರೊಬ್ಬರ ಬಳಿ 83.82 ಲಕ್ಷ ರೂ. ದೋಚಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಯೋಜನೆ ಪುನರ್ವಸತಿ ಮತ್ತು ಪುನರ್ನಿರ್ಮಾಣ ಕಚೇರಿಯ ಹಿರಿಯ ಟೈಪಿಸ್ಟ್‌ ಹೆಚ್.ವಿ. ಸುರೇಶ್ ರಾವ್ (59) ವಂಚನೆಗೊಳಗಾದ ವ್ಯಕ್ತಿ. ನಕಲಿ ಪೊಲೀಸ್ ಠಾಣೆ, ನಕಲಿ ವಕೀಲರು ಹಾಗೂ ನಕಲಿ ಜಡ್ಜ್ ಸೃಷ್ಟಿಸಿ ಬೆದರಿಕೆ ಹಾಕಿದ ವಂಚಕರ ಗ್ಯಾಂಗ್, ಅವರಿಂದ ಬರೋಬ್ಬರಿ 83.22 ಲಕ್ಷ ರೂ. ಸುಲಿಗೆ ಮಾಡಿದೆ. ಈ […] The post ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಸರ್ಕಾರಿ ನೌಕರನಿಗೆ 83.82 ಲಕ್ಷ ರೂ. ಪಂಗನಾಮ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ವಿರಾಜಪೇಟೆ ಮಂಡಲ ಬಿಜೆಪಿ ಕಚೇರಿ ಉದ್ಘಾಟಿಸಿದ ಸಂಸದ ಯದುವೀರ್
Next Article
ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ; 10 ಮಂದಿ ಬಂಧನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment