ರಾಜ್ಯದ ಶೇ.85 ರಷ್ಟು ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಅಳತೆಯಲ್ಲಿ ಮೋಸ

1 month ago

24

0

ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಇಂಧನ ಅಳತೆಯಲ್ಲಿ ಮೋಸವಾಗುತ್ತಿದೆ. ಇದನ್ನು ತಡೆಗಟ್ಟಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆಘಾತಕಾರಿ ವಿಷಯ ಬಹಿರಂಗಗೊಂಡಿದೆ. ರಾಜ್ಯಾದ್ಯಂತ ಒಟ್ಟು 805 ಪೆಟ್ರೋಲ್ ಬಂಕ್‌ಗಳನ್ನು ಇಲಾಖೆಹಳು ಪರಿಶೀಲಿಸಿವೆ‌. ಈ ಪೈಕಿ ಬರೋಬ್ಬರಿ 768 ಪೆಟ್ರೋಲ್ ಬಂಕ್‌ಗಳಲ್ಲಿ ಅಳತೆಯ ವ್ಯತ್ಯಾಸ ಕಂಡುಬಂದಿದೆ. ವಾಹನಗಳಿಗೆ ಇಂಧನ ತುಂಬಿಸುವ ನೋಝಲ್/ಗನ್‌ಗಳನ್ನು ತಪಾಸಣೆ ಮಾಡಲಾಗಿದೆ. ತಪಾಸಣೆಗೆ ಒಳಗಾದ ಒಟ್ಟು 3,071 ಇಂಧನ ಗನ್‌ಗಳಲ್ಲಿ 2,618 ನೋಝಲ್‌ಗಳು (85.2%) […] The post ರಾಜ್ಯದ ಶೇ.85 ರಷ್ಟು ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಅಳತೆಯಲ್ಲಿ ಮೋಸ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಎನ್.ಚಲುವರಾಯಸ್ವಾಮಿ
Next Article
ಜ್ಞಾನದ ಹುಡುಕಾಟ ನಡವಳಿಕೆಗಾಗಿ………

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment