ಕಾಯ್ದಿರಿಸಿದ ಟಿಕೆಟ್‌ಗಳಲ್ಲಿ ಶೇ. 89 ರಷ್ಟು ಆನ್‌ಲೈನ್‌ನಲ್ಲಿ ಬುಕ್ ಆಗಿವೆ: ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

2 months ago

22

0

ನವದೆಹಲಿ, ಆ.14: 2013-14ರಲ್ಲಿ ಶೇ. 49 ರಷ್ಟು ಟಿಕೆಟ್‌ಗಳು ಆನ್‌ಲೈನ್‌ನಲ್ಲಿ ಬುಕ್ ಆಗಿದ್ದವು. ಪ್ರಸ್ತುತ ಶೇ. 89 ರಷ್ಟು ಆನ್‌ಲೈನ್‌ನಲ್ಲಿ ಬುಕ್ ಆಗಿವೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ವೈಷ್ಣವ್ ಅವರು, ಕಾಯ್ದಿರಿಸಿದ ಮತ್ತು ಕಾಯ್ದಿರಿಸದ ಟಿಕೆಟ್‌ಗಳ ಖರೀದಿಯ ಡಿಜಿಟಲ್ ವಿಧಾನವನ್ನು ವಿಸ್ತರಿಸುವ ಉದ್ದೇಶದಿಂದ ರೈಲ್ವೇ ರೈಲ್‌ಒನ್ ಅಪ್ಲಿಕೇಶನ್ ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದರು. ಈ ಅಪ್ಲಿಕೇಶನ್ ಪ್ರಯಾಣಿಕರಿಗೆ ಮೊಬೈಲ್ ಫೋನ್‌ನಲ್ಲಿ ಕಾಯ್ದಿರಿಸಿದ ಮತ್ತು ಕಾಯ್ದಿರಿಸದ ಟಿಕೆಟ್‌ಗಳನ್ನು […] The post ಕಾಯ್ದಿರಿಸಿದ ಟಿಕೆಟ್‌ಗಳಲ್ಲಿ ಶೇ. 89 ರಷ್ಟು ಆನ್‌ಲೈನ್‌ನಲ್ಲಿ ಬುಕ್ ಆಗಿವೆ: ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತೆಂಕನಿಡಿಯೂರು ಕಾಲೇಜು: ಗ್ರಂಥಪಾಲಕರ ದಿನಾಚರಣೆ
Next Article
ಹಿಂದೂ ಜಾಗರಣ ವೇದಿಕೆಯಿಂದ ಪಂಜಿನ ಮೆರವಣಿಗೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment