ಜು.9ರಂದು ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಭೇಟಿ; ಸುವರ್ಣ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ

3 months ago

44

0

ಹೊಸದಿಗಂತ ವರದಿ ಬೆಳಗಾವಿ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 9ರಂದು ಬೆಳಗಾವಿ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದು, ಸುವರ್ಣ ವಿಧಾನಸೌಧದಲ್ಲಿ ಪ್ರಾದೇಶಿಕ ವಿಭಾಗ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಗುರುವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ಪ್ರಯಾಣ ಬೆಳೆಸಿ, ಬೆಳಿಗ್ಗೆ 10.10ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ 10.30ಕ್ಕೆ ಸುವರ್ಣ ವಿಧಾನಸೌಧಕ್ಕೆ ತೆರಳಿ, ಬೆಳಗಾವಿ ಪ್ರಾದೇಶಿಕ ವಿಭಾಗ […] The post ಜು.9ರಂದು ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಭೇಟಿ; ಸುವರ್ಣ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಇನ್ನಿಲ್ಲ
Next Article
ಮಲೆನಾಡ ಮಕ್ಕಳಿಗೆ ಶಾಲೆಯಿಲ್ಲ, ಮಳೆಯಿಂದಾಗಿ ಇಂದು ನಾಲ್ಕು ತಾಲೂಕುಗಳ ಸ್ಕೂಲ್‌ ಬಂದ್‌

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment