ಚಿತ್ರದುರ್ಗದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಬದ್ಧ; ಮುಂದಿನ 9 ತಿಂಗಳಲ್ಲಿ 33 ರೈಲ್ವೆ ಸೇತುವೆ ಕಾಮಗಾರಿ ಪೂರ್ಣ: ವಿ.ಸೋಮಣ್ಣ

1 month ago

37

0

ಹೊಸದಿಗಂತ ವರದಿ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಒಟ್ಟು 33 ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿಗಳನ್ನು ಮುಂದಿನ 8 ರಿಂದ 9 ತಿಂಗಳ ಅವಧಿಯಲ್ಲಿ ಸಂಪೂರ್ಣವಾಗಿ ಮುಗಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು. ನಗರದ ರೈಲ್ವೇ ನಿಲ್ದಾಣದ ಹತ್ತಿರದ ಲೆವೆಲ್ ಕ್ರಾಸಿಂಗ್ ಸಂಖ್ಯೆ 22 ಬದಲಾಗಿ ನಿರ್ಮಿಸಲಾಗುತ್ತಿರುವ ನೂತನ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ […] The post ಚಿತ್ರದುರ್ಗದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಬದ್ಧ; ಮುಂದಿನ 9 ತಿಂಗಳಲ್ಲಿ 33 ರೈಲ್ವೆ ಸೇತುವೆ ಕಾಮಗಾರಿ ಪೂರ್ಣ: ವಿ.ಸೋಮಣ್ಣ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಫ್ಲೈಟ್ ಜರ್ನಿ + ಮಗು ಅಳು = ತಲೆನೋವು! ಈ ಟ್ರಿಕ್ಸ್‌ ಗೊತ್ತಿದ್ರೆ ಟ್ರಾವೆಲ್ ಲೈಫ್ ಜಿಂಗಾಲಾಲಾ!
Next Article
ಭಾರತೀಯ ರ‍್ಯಾಲಿ ಕ್ಷೇತ್ರಕ್ಕೆ ಹೊಸ ಆಯಾಮ ನೀಡಿದ್ದ ಕೊಡಗಿನ ಜಗತ್ ನಂಜಪ್ಪ ನಿಧನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment