ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ

1 month ago

32

0

ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ವಿಷಪೂರಿತ ಅಥವಾ ನಕಲಿ ಮದ್ಯ ಸೇವನೆಯ ಶಂಕಿತ ಪ್ರಕರಣದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಶನಿವಾರ ಸೆಪ್ಟೆಂಬರ್ 5ರ ರಾತ್ರಿ ಘೂಘರ್, ನೌರಾಜ್, ಬರಾಜ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವರು ಮದ್ಯ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ 9 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮದ್ಯ ಸೇವಿಸಿದ ಬಳಿಕ ಹಲವರಿಗೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ತೀವ್ರ ಅಸ್ವಸ್ಥರಾದವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಘಟನೆ ಕುರಿತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭಾರೀ ಮಳೆಗೆ ದೆಹಲಿಯಲ್ಲಿ ಕಟ್ಟಡ ಕುಸಿತ: ಐವರು ಸಿಲುಕಿರುವ ಶಂಕೆ
Next Article
KSOU: ಜ್ಯೋತಿಷ್ಯ, ವಾಸ್ತು ಕಲಿಯಬೇಕಾ? KSOUನಲ್ಲಿ 4 ವಿಶೇಷ ಕೋರ್ಸ್; ಮನೆಯಲ್ಲೇ ಕುಳಿತು, ಕೆಲಸ ಮಾಡುತ್ತಲೇ ಓದಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment