ಬೆಂಗಳೂರಲ್ಲಿ ಸಿಲಿಂಡರ್ ಸ್ಫೋಟ; 9 ವರ್ಷದ ಬಾಲಕ ಸೇರಿ ಮೂವರಿಗೆ ಗಂಭೀರ ಗಾಯ

1 day ago

1

0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಆರ್.ಆರ್. ನಗರ ಸಮೀಪದ ಪಟ್ಟಣಗೆರೆ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬಬ್ಲು, ಲಕ್ಷ್ಮಮ್ಮ ಹಾಗೂ 9 ವರ್ಷದ ಬಾಲಕ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟಕ್ಕೆ ಕಟ್ಟಡದ ಮೇಲ್ಛಾವಣಿಗೆ ಅಳವಡಿಸಿದ್ದ ಸಿಮೆಂಟ್ ಶೀಟ್‌ಗಳು ಛಿದ್ರಗೊಂಡಿವೆ. ಬೆಳಗ್ಗೆ ಬಾಗಿಲು ತೆರೆದಾಗ ಸಂಭವಿಸಿದ ಅವಘಡ ಮಾಹಿತಿಯ ಪ್ರಕಾರ, ಬಿಹಾರ ಮೂಲದ ಬಬ್ಲು ಅವರು ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಪಾನಿಪುರಿ ವ್ಯಾಪಾರ ನಡೆಸುತ್ತಿದ್ದರು. ವ್ಯಾಪಾರಕ್ಕೆ ಸಂಬಂಧಿಸಿದ […]

Source

Click here to Read More
Previous Article
ಜಟ್ಟಿ ಕಾಳಗ ರದ್ದಾಗಿದ್ದಕ್ಕೆ ನಾಡಿಗೆ ಯಾವುದೇ ಕೆಡುಕಾಗುವುದಿಲ್ಲ: ಪ್ರಮೋದಾದೇವಿ ಸ್ಪಷ್ಟನೆ
Next Article
ಕರ್ನಾಟಕದಲ್ಲಿ ಮತ್ತೆ ವರುಣನ ಆರ್ಭಟ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment